ಹಾಸನ

ಅಕ್ರಮ ಮರಳು ಟ್ರ್ಯಾಕ್ಟರ್ ವಶ

Published On :

ಬೇಲೂರು: ಅಕ್ರಮವಾಗಿ ಮರಳನ್ನು ತುಂಬಿಸಿದ್ದ ಟ್ರ್ಯಾಕ್ಟರ್‌ನ್ನು ಬಿಕ್ಕೋಡು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕೋಗಿಲೆಮನೆ ಗ್ರಾಪಂ ವ್ಯಾಪ್ತಿಯ ಕುತ್ತಲಮಟ್ಟಿ ಅರಣ್ಯದ ಪಕ್ಕದಲ್ಲಿ ಹರಿಯುತ್ತಿರುವ ವಾಟೆಹೊಳೆ ನದಿಯಿಂದ ಅಕ್ರಮವಾಗಿ ಮರಳನ್ನು ಟ್ರ್ಯಾಕ್ಟರ್‌ನಲ್ಲಿ ತುಂಬಿ ಸಾಗಿಸುವ ಸಂದರ್ಭದಲ್ಲಿ ಕೊತ್ತನಹಳ್ಳಿ ಸಂತೋಷ್ ಎಂಬುವರು ನೀಡಿದ ದೂರಿನ ಅನ್ವಯ ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು ಟ್ರಾಕ್ಟರ್ ವಶ ಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.