ಹಾಸನ

'ಕ್ರಮಬದ್ಧ ಅಧ್ಯಯನ ಯಶಸ್ಸಿಗೆ ಮೆಟ್ಟಿಲು'

Published On :

ಹಾಸನ: ವಿದ್ಯಾರ್ಥಿಗಳ ಸಕಾರಾತ್ಮಕ ಚಿಂತನೆ ಹಾಗೂ ಕ್ರಮಬದ್ಧ ಅಧ್ಯಯನವು   ಪರೀಕ್ಷೆಗಳಲ್ಲಿ ಮತ್ತು ಜೀವನದಲ್ಲಿ ಯಶಸ್ಸಿಗೆ ಮೆಟ್ಟಿಲು ಎಂದು ಹರಿಹರಪುರ ಶ್ರೀಧರ್ ತಿಳಿಸಿದರು.
ಅವರು ನಗರದ ಸಹ್ಯಾದ್ರಿ ವೃತ್ತದಲ್ಲಿರುವ ಎಸ್.ಎಸ್. ಅಕಾಡೆಮಿ ವತಿಯಿಂದ ಇತ್ತೀಚೆಗೆ  ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಿದ್ಧತೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಕೀಳರಿಮೆ ಹಾಗೂ ಮೊಬೈಲ್‌ಗಳ ಸಹವಾಸದಿಂದ ವಿದ್ಯಾರ್ಥಿಗಳು ದೂರವಿರಬೇಕು  ತಿಳಿಹೇಳಿದರು. ಇದೇ ಸಂದರ್ಭದಲ್ಲಿ ಸ್ಪಂದನಾ ವೇದಿಕೆಯ ಅಧ್ಯಕ್ಷೆ ಕಲಾವತಿ ಮದುಸೂಧನ್ ಅವರನ್ನು ಅಕಾಡೆಮಿ ಅಧ್ಯಕ್ಷ ಪ್ರೊ. ಜಯರಾಂ ಸನ್ಮಾನಿಸಿದರು.
ಹರೀಶ್ ಸ್ವಾಗತಿಸಿದರು. ನಿಶಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.