ಹಾಸನ

ಅರಕಲಗೂಡಿನಲ್ಲಿ ಜಾಗೃತಿ

Published On :

ಹಾಸನ: ಲೋಕಸಭಾ ಚುನಾವಣೆ 2014ರಂತೆ ಚುನಾವಣೆ ದಿನದಂದು ಮತದಾನದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಅರಕಲಗೂಡು ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು ಪೇಟೆಯ ಮುಖ್ಯ  ಬೀದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ, ಸಂತೆ, ಬಸ್ ನಿಲ್ದಾಣಗಳಲ್ಲಿ ಸಂಚರಿಸಿ ಮತದಾರರಲ್ಲಿ ಏ. 17ರಂದು ನಡೆಯುವ ಚುನಾವಣೆಯಲ್ಲಿ ಕಡ್‌ಡಾಯವಾಗಿ ಭಾಗವಹಿಸಿ ಮತದಾನ ಮಾಡುವಂತೆ ಮನವರಿಕೆ ಮಾಡಲಾಯಿತು ಎಂದು ತಾಲೂಕು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.