ಹಾಸನ

ಹಾಸನ: 23ರಿಂದ ಸಂಗೀತೋತ್ಸವ

Published On :

ಹಾಸನ: ಸಂಗೀತ ಗ್ರಾಮ ರುದ್ರಪಟ್ಟಣದಲ್ಲಿ 13ನೇ ವಾರ್ಷಿಕ ಸಂಗೀತೋತ್ಸವ ಮೇ 23ರಿಂದ 25ರವರೆಗೆ ನಡೆಯಲಿದೆ ಎಂದು ವಿದ್ವಾನ್ ಆರ್.ಕೆ. ಪದ್ಮನಾಭ ತಿಳಿಸಿದ್ದಾರೆ. ರುದ್ರಪಟ್ಟಣ ಸಂಗೀತೋತ್ಸವ ಸಮಿತಿ ಪ್ರತಿಸ್ಥಾನವತಿಯಿಂದ ಕಾವೇರಿ ನದಿ ತಟದಲ್ಲಿ 3 ದಿನ ನಡೆಯುವ ಕಾರ್ಯಕ್ರಮಗಳಲ್ಲಿ ಕಾವೇರಿ ಪೂಜೆ, ತೆಪೋತ್ಸವ, ನೂರಾರು ಸಂಗೀತ ವಿದ್ವಾಸರಿಂದ ಪಂಚಕೃತಿಗಳ ಗೋಷ್ಠಿ ಗಾಯನ, ಉತ್ಸವಗಳು, ಧಾರ್ಮಿಕ ಸಭೆಗಳು ಪ್ರಶಸ್ತಿ ಪ್ರದಾನ ನಡೆಯುತ್ತವೆ.


ಅನಾರೋಗ್ಯದಿಂದ ಹೆಣ್ಣಾನೆ ಸಾವು
ಹನೂರು: ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ವಲಯ ಯಡೆಯಾರ ಹಳ್ಳಿ ಅರಣ್ಯ ಪ್ರದೇಶದಲ್ಲಿ ಅನಾರೋಗ್ಯದಿಂದ ಸುಮಾರು 15 ವರ್ಷದ ಹೆಣ್ಣಾನೆ ಸಾವನಪ್ಪಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಚಂದ್ರಶೇಖರ್, ಆರ್‌ಎಫ್‌ಒ ಲಕ್ಷ್ಮಿಕಾಂತ್ ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.