ಜಾವಗಲ್‌ನಲ್ಲಿ ಲಕ್ಷ್ಮೀ ನರಸಿಂಹ ಜಯಂತಿ ಉತ್ಸವ
ಜಾವಗಲ್: ಜಾವಗಲ್‌ನ ಇತಿಹಾಸ ಪ್ರಸಿದ್ಧ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಹೊರಟು, ಲಕ್ಷ್ಮೀನರಸಿಂಹಶಾಸ್ತ್ರಿ, ಸೋಮಸುಂದರ ಭಟ್, ಸುಬ್ರಮಣ್ಯ ಭಟ್, ದತ್ತ ಜೋಯಿಸ್, ನಾಗರಾಜು ಅವರುಗಳು ಮೆರವಣಿಗೆಯಲ್ಲಿ ಮಂತ್ರಪಠಣ ಮಾಡಿ ಮೆರವಣಿಗೆಯಲ್ಲಿ ಸಾಗಿದರು. ನಂತರ ದೇವಾಲಯದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ನರಸಿಂಹ ಜಯಂತಿ ಅಂಗವಾಗಿ ಪಾನಕ ಫಲಹಾರ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

