ಜಿಲ್ಲೆಗೆ ಆಲೂರು ಪ್ರಥಮ
ಆಲೂರು: ಈ ಬಾರಿ ತಾಲೂಕು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪುಷ್ಪಲತಾ ತಿಳಿಸಿದರು.
ಫಲಿತಾಂಶ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ಶೇ. 94.18 ಅನುದಾನಿತ ಶಾಲೆಗಳಲ್ಲಿ ಶೇ. 94.25 ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶೇ. 93.81ರಷ್ಟು ಫಲಿತಾಂಶ ಬಂದಿದೆ.
ಅವುಗಳ ಪೈಕಿ 5 ಸರ್ಕಾರಿ ಶಾಲೆಗಳಲ್ಲಿ 32 ಡಿಸ್ಟಿಂಕ್ಷನ್, ಅನುದಾನಿತ 5 ಶಾಲೆಗಳಲ್ಲಿ 4 ಡಿಸ್ಟಿಂಕ್ಷನ್ ಹಾಗೂ ಅನುದಾನ ರಹಿತ 1 ಶಾಲೆಯಲ್ಲಿ 21 ಡಿಸ್ಟಿಂಕ್ಷನ್ ಸೇರಿದಂತೆ 57 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಒಟ್ಟು 11 ಶಾಲೆಗಳಲ್ಲಿ ಶೇ 100 ರಷ್ಟು ಫಲಿತಾಂಶ ಬಂದಿದೆ ಎಂದ ಅವರು. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಬಿ.ಆರ್.ಸಿ, ಟಿ.ಪಿ.ಒ, ಎ.ಇ.ಇ ಹಾಗೂ ಎಲ್ಲಾ ಮುಖ್ಯ ಉಪಾಧ್ಯಾಯರಿಗೂ ಅಭಿನಂದನೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

