ಹಾಸ್ಟೆಲ್ಗಳಿಗೆ ಅರ್ಜಿ ಆಹ್ವಾನ
ಹಾಸನ: ಸಕಲೇಶಪುರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ 2014-15ನೇ ಸಾಲಿಗೆ ಖಾಲಿ ಉಳಿದಿರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಕಲೇಶಪುರ ತಾಲೂಕಿನ ಸಕಲೇಶಪುರ, ಹೊಂಗಡಹಳ್ಳ, ವಣಗೂರು ಕೂಡು, ಹುರುಡಿ, ಮತ್ತು ಯಸಳೂರು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳು ಹಾಗೂ ಸಕಲೇಶಪುರದ ಮೆಟ್ರಿಕ್ ಪೂರ್ವ ಬಾಲಕಿಯರ
ವಿದ್ಯಾರ್ಥಿನಿಲಯ ಮತ್ತು ಮೆಟ್ರಿಕ್ ಪೂರ್ವ ಅಲ್ಪಸಂಖ್ಯಾತ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ ವಸತಿ ಜೊತೆಯಲ್ಲಿ ಶುಚಿ (ಸಂಭ್ರಮ ಕಿಟ್ ಮಾಸಿಕ) ಸಮವಸ್ತ್ರ ಹಾಗೂ ನೋಟ್ ಪುಸ್ತಕವನ್ನು ನೀಡಲಾಗುವುದು ಅರ್ಜಿಯನ್ನು ಜೂನ್ 7ರ ಸಂಜೆ 5ರೊಳಗೆ ಸಲ್ಲಿಸುವುದು.
ಆಸಕ್ತ ವಿದ್ಯಾರ್ಥಿಗಳು ಮಾಹಿತಿಗಾಗಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಸಕಲೇಶಪುರ ತಾಲ್ಲೂಕು, ತಾಲ್ಲೂಕು ಪಂಚಾಯಿತಿ ಸಕಲೇಶಪುರ ಅಥವಾ ಸಂಬಂಧಿಸಿದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರನ್ನು ಭೇಟಿ ಮಾಡುವಂತೆ ವಿಸ್ತರಣಾಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

