ಹಾಸನ

ಯೋಜನಾ ನಿರ್ದೇಶಕರ ಹುದ್ದೆಗೆ ಆಹ್ವಾನ

Published On :

ಹಾಸನ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರ ಒಂದು ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕ ಒಂದು ವರ್ಷದ ಕರಾರಿನ ಆಧಾರದ ಮೇಲೆ ಇದ್ದು ಆಯ್ಕೆಯಾದ ಸಿಬ್ಬಂದಿಗೆ ಮಾಸಿಕ 12,000 ರು. ಗೌರವಧನ ನೀಡಲಾಗುವುದು. ವಿದ್ಯಾರ್ಹತೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಎಮ್.ಎಸ್.ಡಬ್ಲ್ಯೂ ಅಭಿವಣದ್ದಿ ಅಧ್ಯಯನ ಲಾಭರಹಿತ ಸಂಸ್ಥೆಗಳ (ಎನ್.ಜಿ.ಒ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿ, ಕನಿಷ್ಠ 3 ವರ್ಷಗಳ ಅನುಭವ ಇರಬೇಕು. ವಯೋವುತಿ 18-40ವರ್ಷ.
ನಿಗದಿತ ನಮೂನೆಯಲ್ಲಿ  ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಜೂನ್ 4 ಕೊನೆ ದಿನ.  ಅಂದು ಸಂಜೆ 5 ಗಂಟೆಯ ಒಳಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ,  ಕೋಂ. ಕಾರ್ಮಿಕ ಅಧಿಕಾರಿಗಳ ಕಚೇರಿ, ಸುಪ್ರಜಾ ಕಟ್ಟಡ, ಅರಳಿಕಟ್ಟೆ ರಸ್ತೆ, ಹಾಸನ ಇಲ್ಲಿಗೆ ಸಲ್ಲಿಸುವುದು. ಹಾಗೂ ಅರ್ಜಿ ನಮೂನೆಯನ್ನು ಮೇಲ್ಕಂಡ ವಿಳಾಸದ ಕಚೇರಿಯಲ್ಲಿ ಸಂಜೆ  5.30 ರೊಳಗೆ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ 08172-235447.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.