ದೃಶ್ಯಕಲಾ ಪದವಿ ಪ್ರವೇಶಕ್ಕೆ ಅರ್ಜಿ
ಹಾಸನ: ಮೈಸೂರಿನಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನಿಂದ ಪ್ರಥಮ ಮೂಲ ತರಗತಿ ಪ್ರಥಮ ಬಿಎಸ್ಎ. ತರಗತಿಗಳ ಪ್ರವೇಶಕ್ಕೆ ಆರ್ಜಿ ಆಹ್ವಾನಿಸಲಾಗಿದೆ.ಪ್ರಥಮ ಮೂಲ ತರಗತಿಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರಥಮ ಬಿಎಫ್ಎ. ಪ್ರವೇಶಕ್ಕೆ ದ್ವಿತೀಯ ಮೂಲ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಪ್ರಥಮ ಮೂಲ ತರಗತಿಗೆ ಅರ್ಜಿ ಸಲ್ಲಿಸಲು ಜೂನ್ 2 ಕೊನೆಯ ದಿನವಾಗಿದೆ. ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ಭಾರತ ಸರ್ಕಾರದ ಪಠ್ಯ ಪುಸ್ತಕದ ಮುದ್ರಣಾಲಯದ ಆವರಣದಲ್ಲಿ ಜೂನ್ 10 ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ. ವಯೋವುತಿ 22 ವರ್ಷದೊಳಗಿರಬೇಕು. ಶುಲ್ಕ ಪಾವತಿಗೆ ಜೂನ್ 14 ಅಂತಿಮ ದಿನವಾಗಿದೆ. ಪ್ರಥಮ ಬಿಎಫ್ಎ.ಗೆ 24 ವರ್ಷದೊಳಗಿರಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

