ರೋಮಾಂಚನಗೊಳಿಸಿದ ಗಾಡಾ ಓಡಿಸುವ ಸ್ಪರ್ಧೆ
ಸವಣೂರು: ತಾಲೂಕಿನ ಮಂಟಗಣಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಉಡಚಮ್ಮದೇವಿ ಜಾತ್ರೆ ಹಾಗೂ ದೇವಸ್ಥಾನದ ಗೋಪುರ ಕಟ್ಟಡದ ಸಹಾಯಾರ್ಥವಾಗಿ ರಾಜ್ಯ ಮಟ್ಟದ ಗಾಡಾ ಓಡಿಸುವ ಸ್ಪರ್ಧಾ ಕಾರ್ಯಕ್ರಮವನ್ನು ಇತ್ತೀಚೆಗೆ ಜರುಗಿತು.
ಗ್ರಾಮಸ್ಥರು ಹಾಗೂ ಸ್ಥಳೀಯ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖರಾದ ಶಿವಪ್ಪ ಬಿ. ಮಣ್ಣೂರ ಸ್ಪರ್ಧೆಗೆ ಚಾಲನೆ ನೀಡಿದರು.
ಎಪಿಎಮ್ಸಿ ಸದಸ್ಯ ಆರ್.ಎಸ್. ಪಾಟೀಲ, ರಾಮನಗೌಡ ಪಾಟೀಲ, ಶ್ರೀಧರ ದೊಡ್ಮನಿ, ಸತೀಶ ದೊಡ್ಮನಿ, ವೀರಪ್ಪ ಕಮ್ಮಾರ, ಉಮೇಶ ಲಂಗೋಟಿ, ಜಯಪಾಲ ಜಗಣ್ಣನವರ್ ಇತರ ಪ್ರಮುಖರು, ಹಿರಿಯರು ಉಪಸ್ಥಿತರಿದರು. ವಿಜೇತ ತಂಡ, ಉತ್ತಮ ಪ್ರದರ್ಶನ ನೀಡಿದ ಸ್ಪರ್ಧಾಳುಗಳನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

