ಜಾತ್ರೆ, ಸಂತೆ ಮುಂದೂಡಿಕೆ
ಹಾವೇರಿ: ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 5ರಂದು ಮತದಾನ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು, ಈ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಸಂತೆ ಹಾಗೂ ಜಾತ್ರೆಗಳನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ, ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ತಿಳಿಸಿದ್ದಾರೆ.
ಹಾನಗಲ್ಲ ತಾಲೂಕು ಕುಸನೂರು, ಶಿಗ್ಗಾಂವಿ ತಾಲೂಕು ಶಿಗ್ಗಾಂವಿ, ಕೋಣನಕೇರಿ ಹಾಗೂ ಹುಲಗೂರ, ಹಾವೇರಿಯ ಬಸವೇಶ್ವರ ನಗರ ಹಾಗೂ ದೇವಿಹೊಸೂರು, ಹಿರೇಕೆರೂರು ತಾಲೂಕು ಹಿರೇಕೆರೂರು, ಮಾಸೂರು ಮತ್ತು ರಾಣಿಬೆನ್ನೂರಲ್ಲಿ ಮೇ 5ರಂದು ಜರುಗುವ ಸಂತೆಗಳನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

