ಹಾವೇರಿ

ಬಿಜೆಪಿ ಬೈಕ್ ರ್ಯಾಲಿ, ವಿಜಯೋತ್ಸವ

Published On :

ಹಾವೇರಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದ ಬೆನ್ನಲ್ಲೇ ಪಕ್ಷದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಬೈಕ್ ರ್ಯಾಲಿ ನಡೆಸಿದ ಕಾರ್ಯಕರ್ತರು, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ, ಸಂಭ್ರಮಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ನಗರ ಘಟಕದ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಜಿಲ್ಲಾ ಖಜಾಂಚಿ ನಿರಂಜನ್ ಹೆರೂರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ಕರಬಸಮ್ಮನವರ, ನಗರಸಭೆ ಸದಸ್ಯರಾದ ಸುರೇಶ ದೊಡ್ಡಮನಿ, ರೇಣುಕಾ ಪೂಜಾರ, ಬಸವರಾಜ ಮಾಸೂರ, ಸೋಮು ಕುರ್ಡೆಕರ್, ಮಧುಕರ ನವಲೆ, ಶಿವಲಿಂಗಪ್ಪ ಕಲ್ಯಾಣಿ, ರತ್ನಾ ಕಾಶಪ್ಪನವರ, ದಾವಲ್ ಹಿರೇಮುಗದೂರ, ಪ್ರಶಾಂತ ಅಸುಂಡಿ, ಮಹಾವೀರ ಘನಾತೆ, ರಮೇಶ ಪಾಲನಕರ, ಬಸಣ್ಣ ಹೊಸಮನಿ, ಹನುಮಂತಪ್ಪ ಪೂಜಾರ, ಶೇಖಣ್ಣ ಸಂಗೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.