ಬ್ಯಾಡಗಿ: 28 ನಾಮಪತ್ರ ತಿರಸ್ಕೃತ
ಬ್ಯಾಡಗಿ: ಸೋಮವಾರ ಜರುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರಗಳ ಪರಿಶೀಲನೆಯಲ್ಲಿ 28 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬ್ಯಾಡಗಿ ಪುರಸಭೆಯ 23 ವಾರ್ಡ್ಗಳಿಗೆ ಒಟ್ಟು 133 ನಾಮಪತ್ರ ಸಲ್ಲಿಕೆಯಾಗಿದ್ದು, ಅಂತಿಮವಾಗಿ 105 ಅಭ್ಯರ್ಥಿಗಳು ಕಣದಲ್ಲಿ ಉಳಿದಂತಾಗಿದೆ. ವಾರ್ಡ್ ನಂ. 1, 2, 7, 22 ಹಾಗೂ 23ರಲ್ಲಿ ತಲಾ 1, 13ನೇ ವಾರ್ಡ್ನಲ್ಲಿ 5, ವಾರ್ಡ್ ನಂ. 4, 10, ಹಾಗೂ 19ರಲ್ಲಿ ತಲಾ 3, ವಾರ್ಡ್ ನಂ. 6, 16, 17 ಹಾಗೂ 18ರಲ್ಲಿ ತಲಾ 2 ನಾಮಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣಕ್ಕೆ ತಿರಸ್ಕೃತಗೊಂಡಿವೆ. ನಾಮಪತ್ರ ವಾಪಸಾತಿಗೆ ಫೆ. 27 ಕೊನೆಯ ದಿನ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

