ಸಮುದಾಯ ಸಹಭಾಗಿತ್ವದಲ್ಲಿ ಅರಣ್ಯ ಸಂಪತ್ತು ರಕ್ಷಣೆ: ಶೆಟ್ಟರ್
ಬ್ಯಾಡಗಿ: ಜೀವ ಸಂಕುಲಗಳಿಗೆ ಆಸರೆಯಾಗಿರುವ ಗಿಡ-ಮರಗಳನ್ನು ಅಭಿವೃದ್ಧಿ ನೆಪದಲ್ಲಿ ನಮಗರಿವಿಲ್ಲದಂತೆ ನಾಶಪಡಿಸುತ್ತಿದ್ದೇವೆ ಎಂದು ಪುರಸಭೆ ಸದಸ್ಯ ಮುರಿಗೆಪ್ಪ ಶೆಟ್ಟರ್ ವಿಷಾದಿಸಿದರು.
ಪಟ್ಟಣದ ಸೇಂಟ್ಜಾನ್ ವಿಯೆನ್ನಾ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮುದಾಯದ ಸಹಭಾಗಿತ್ವ ಹಾಗೂ ಸಾಮೂಹಿಕ ಜವಾಬ್ದಾರಿಯಿಂದ ವನ್ಯ ಸಂಪತ್ತು ಉಳಿಸಿಕೊಳ್ಳಬಹುದಾಗಿದೆ ಎಂದರು. ಕೃಷಿಕ ಸಮಾಜದ ಅಧ್ಯಕ್ಷ ಗಂಗಣ್ಣ ಎಲಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಣ್ಣ ಶೆಟ್ಟರ್, ಪುರಸಭೆ ಮಾಜಿ ಅಧ್ಯಕ್ಷ ಶಂಭಣ್ಣ ಬಿದರಿ, ಜಲಾನಯನ ಅಧಿಕಾರಿ ಮಂಜುನಾಥ, ಶಿವಕುಮಾರ ಹಲವಾಗಲ, ಮುಖ್ಯ ಶಿಕ್ಷಕಿ ಸಿಸ್ಟರ್ ಸಿಲಿವಿಯಾ, ಫಾದರ್ ಮೈಕೆಲ್, ಸಿಸ್ಟರ್ ಪದ್ಮಾವತಿ, ಸಿಸ್ಟರ್ ಎಲಿಜೆಬೆತ್ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

