ಹಾವೇರಿ

ನಾಳೆ ಆದಿಶಕ್ತಿ ಸಹಕಾರಿ ಬ್ಯಾಂಕ್ ಕಟ್ಟಡ ಉದ್ಘಾಟನೆ

Published On :

ಹಾನಗಲ್ಲ: ಪಟ್ಟಣದ ಆದಿಶಕ್ತಿ ಸೌಹಾರ್ದ ಸಹಕಾರಿ ಬ್ಯಾಂಕ್‌ನ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಸಚಿವ ಸಿ.ಎಂ. ಉದಾಸಿ ಜೂನ್ 9ರ ಬೆಳಗ್ಗೆ 11ಕ್ಕೆ ಉದ್ಘಾಟಿಸಲಿದ್ದಾರೆ.
ನಂತರ ಶ್ರೀಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಶಕ್ತಿ ಸೌಹಾರ್ದ ಸಹಕಾರಿ ನಿ. ಅಧ್ಯಕ್ಷ ಎಂಬಿ. ಕಲಾಲ ವಹಿಸಲಿದ್ದಾರೆ. ಹಾವೇರಿ ಸಂಸದ ಶಿವಕುಮಾರ ಉದಾಸಿ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿ. ರಾಜ್ಯ ಅಧ್ಯಕ್ಷ ಎಸ್.ಆರ್. ಸತೀಶ್‌ಚಂದ್ರ, ಸಿಂಧನೂರ ಸುಕೋ ಬ್ಯಾಂಕ್, ಕರ್ನಾಟಕ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಮನೋಹರ ಮಸ್ತಿ, ಅರಿಹಂತ ಪತ್ತಿನ ಸೌಹಾರ್ದ ಸಹಕಾರಿ ನಿ. ದಕ್ಷಿಣ ಭಾರತ ಜೈನ ಮಹಾಸಭಾದ ಅಧ್ಯಕ್ಷ ರಾವ್‌ಸಾಹೇಬ್ ಪಾಟೀಲ, ಹೊಸಪೇಟ ವಿಕಾಸ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಹಿರೇಮಠ, ರಾಜ್ಯ ಸೌಹಾರ್ದ ಸಹಕಾರಿ ನಿ. ಉಪಾಧ್ಯಕ್ಷ ಗುರುನಾಥ ಜ್ಯಾಂತಿಕರ ಪಾಲ್ಗೊಳ್ಳುವರು ಎಂದು ವ್ಯವಸ್ಥಾಪಕ ಸಿ.ವಿ. ವಾಸನದ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.