ಸಿಆರ್ಪಿ ಚೌವಡಣ್ಣನವರಗೆ ಸನ್ಮಾನ
ರಾಣಿಬೆನ್ನೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಾ ಪರಿಷತ್ ಬೆಂಗಳೂರು, ಜಿಲ್ಲಾ ಶಿಕ್ಷಕರ ಪ್ರತಿಭಾ ಪರಿಷತ್ ಬೆಳಾವಿ, ತಾಲೂಕು ಘಟಕ ಚಿಕ್ಕೂಡಿ ಆಶ್ರಯದಲ್ಲಿ ಕಳೆದ ತಿಂಗಳು ನಡೆಸಿದ ಕಾರ್ಯಕ್ರಮದಲ್ಲಿ ಅತ್ತುತ್ತಮ ಸಿಆರ್ಪಿ ಪ್ರಶಸ್ತಿಗೆ ಪಾತ್ರರಾಗಿದ್ದ ಎನ್.ಎಂ. ಚೌಡಣ್ಣನವರನ್ನು ರಾಣಿಬೆನ್ನೂರು ತಾಲೂಕು ಸಾಹಿತ್ಯ ಪರಿಷತ್ ಸನ್ಮಾನಿಸಿತು.
ಸನ್ಮಾನ ಸ್ವಿಕರಿಸಿದ ಸಿಆರ್ಪಿ ಚೌವಡಣ್ಣನವರ ಮಾತನಾಡಿ, ಶಿಕ್ಷಕರಾಗಿ ಸೇವೆ ಸಲ್ಲಿಸಿದ ದಿನಗಳಲ್ಲಿ ಹಾಗೂ ಸಿಆರ್ಪಿಯಾಗಿ ಸೇವೆ ಸಲ್ಲಿಸುತ್ತಿರುವ ದಿನಗಳಲ್ಲಿ ತಾವು ಅನುಭವಿಸಿದ ನೋವು ಹಾಗೂ ಸಿಹಿ-ಕಹಿ ಘಟನೆಗಳ ಕುರಿತು ಅಭಿಪ್ರಾಯ ಹಂಚಿಕೊಂಡರು.
ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಸಂಗಾಪುರ, ಪ್ರಭುಲಿಂಗಪ್ಪ ಹಲಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ, ಪುಟ್ಟಯ್ಯನಮಠದ ಗುರುಬಸವ ಸ್ವಾಮೀಜಿ, ವಿವೇಕಾನಂದಾಶ್ರಮದ ಪ್ರಕಾಶಾನಂದಜಿ ಮಹಾರಾಜ, ನಗರಸಭೆ ಮಾಜಿ ಅಧ್ಯಕ್ಷ ಬಸವರಾಜ ಎನ್. ಪಾಟೀಲ ಉಪಸ್ಥಿತರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

