ಹಾವೇರಿ

ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ್

Published On :

ಹಾವೇರಿ: ಹಾವೇರಿಯ ವಿಜಯನಗರ, ತಾಲೂಕಿನ ನೆಗಳೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ತಲಾ ಒಂದು ಅಂಗನವಾಡಿ ಸಹಾಯಕಿಯರ ಹುದ್ದೆ ಗೌರವಧನ ಆಧಾರದಡಿ ನೇಮಕಕ್ಕೆ 10, ಜೂನ್ 2013ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಮಹಿಳೆಯರು ಅರ್ಜಿ ಸಲ್ಲಿಸಬಹುದು, ಕನಿಷ್ಠ 4ನೇ ತರಗತಿ ಓದಿರಬೇಕು, 18ರಿಂದ 44 ವರ್ಷದೊಳಗಿರಬೇಕು. ಬಡತನ ರೇಖೆಗಿಂತ ಕೆಳಗಿನ ಕುಟುಂಬಕ್ಕೆ ಸೇರಿದ್ದು, ಬಿಪಿಎಲ್ ಕಾರ್ಡ್ ಹೊಂದಿರಬೇಕು. ಜನನ ಹಾಗೂ ಜಾತಿ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಪತಿಯ ಮರಣ ಪ್ರಮಾಣಪತ್ರ (ವಿಧವೆಯಾಗಿದ್ದಲ್ಲಿ ಮಾತ್ರ) ಸೇರಿದಂತೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿತ ದಿನಾಂಕದೊಳಗೆ  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಾವೇರಿ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.