ಹಾವೇರಿ

30ರೊಳಗೆ ಪದವೀಧರರು ಹೆಸರು ನೋಂದಾಯಿಸಿ

Published On :

ಹಾವೇರಿ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಚುನಾವಣಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿದೆ. ನವೆಂಬರ್ 1ಕ್ಕಿಂತ ಮೂರು ವರ್ಷಗಳ ಹಿಂದೆ ಪದವೀಧರರಾದ ಬಗ್ಗೆ ದಾಖಲೆಯನ್ನ್ನು ಹೊಂದುವವರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಹಾಗೂ ಚುಣಾವಣಾ ಗುರುತಿನ ಚೀಟಿ ಝರಾಕ್ಸ್ ಪ್ರತಿಯೊಂದಿಗೆ ಹಾವೇರಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಮೂನೆ 18ನ್ನ್ನು ಪಡೆದು ಸಂಬಂಧಿಸಿದ ಮಾಹಿತಿಯೊಂದಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಹಾಗೂ ಅಕ್ಟೋಬರ್ 1 ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳ ಕುರಿತು ಆಕ್ಷೇಪಣೆ ಸಲ್ಲ್ಲಿಸಲು ಅ. 30 ಕೊನೆಯ ದಿನವಾಗಿದೆ ಎಂದು ಹಾವೇರಿ ತಹಸೀಲ್ದಾರ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08375-232445 ಹಾಗೂ 9449804186ನ್ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.