ಹಾವೇರಿ

ಅವಹೇಳನಕಾರಿ ವರದಿ: ಪ್ರತಿಭಟನೆ

Published On :

ಶಿಗ್ಗಾಂವಿ: ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ವರದಿ ಖಂಡಿಸಿ ತಡಸ ಗ್ರಾಮದ ಮಹಿಳಾ ಸಂಘಟನೆಗಳು ಹಾಗೂ ಸುಯೋಗ ಚಾರಿಟೇಬಲ್‌ಗಳು ಪ್ರತಿಭಟನೆ ನಡೆಸಿದವು.
ಪ್ರತಿಭಟನಾ ಮೆರವಣಿಗೆ ಮೂಲಕ ಕಂದಾಯ ಇಲಾಖೆಗೆ ತೆರಳಿ ಕಂದಾಯ ಅಧಿಕಾರಿಗೆ ಮನವಿ ಅರ್ಪಿಸಿ, ಇಂಥಹ ಅವಹೇಳನಕಾರಿ ಮಾತು ಆಡುವುದನ್ನು ನಿಲ್ಲಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿ.ಎಸ್. ಕಂಬಾಳಿಮಠ ಸೋಮಶೇಖರ ಮಹಜನಶೆಟ್ಟರ್, ಸುಭಾಸ ನವಲೂರ, ಎಸ್.ವಿ. ಸೋಮಣ್ಣವರ, ಕಿರಣ ಅವರಾದಿ, ಅಭಿನಂದನ ಅವರಾದಿ, ಡಾ॥ ಜಿ.ಸಿ. ಜಕ್ಕನಗೌಡರ, ಕವಿತಾ ಶೆಟ್ಟರ್, ನೇತ್ರಾವತಿ ಚಿತ್ರಗಾರ, ಅನಸೂಯಾ ಮಂಟೂರ, ಲಕ್ಷ್ಮೀ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.