ಹಾವೇರಿ

ಬೇಟೆಯಾಡಿದ್ದ 9 ಮೊಲ ವಶ

Published On :

ಗದಗ:  ತಾಲೂಕಿನ ಕಳಸಾಪುರ ಆಸುಪಾಸು ಯುಗಾದಿ ಹಬ್ಬದ ಸಂಭ್ರಮದ ನೆಪದಲ್ಲಿ ಬೇಟೆಯಾಡಿದ್ದ 9 ಮೊಲಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸಂಜೆ ವಶಪಡಿಸಿಕೊಂಡಿದ್ದಾರೆ.
ಎರಡು ಗಂಡು ಹಾಗೂ 7 ಹೆಣ್ಣು ಮೊಲಗಳನ್ನು ಬೇಟೆಯಾಡಿ ಕೊಂದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಅರಣ್ಯಾಧಿಕಾರಿಗಳು ಮೊಲಗಳ ಶವ ಪರೀಕ್ಷೆ ಬಳಿಕ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿರುವ ಪ್ರಾಣಿ ಸಂಗ್ರಹಾಲಯದ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ದಾಳಿಯಲ್ಲಿ ಅರಣ್ಯ ಅಧಿಕಾರಿ ಎಸ್.ವೈ. ಬೀಳಗಿ, ಎಂ.ಎಸ್. ನಾಗಮ್ಮನವರ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಅಂತ್ಯ ಸಂಸ್ಕಾರದ ವೇಳೆ ಜಿಲ್ಲಾ ಅರಣ್ಯ ಅಧಿಕಾರಿ ಡಿ.ಎಫ್. ಅಘೋರೆ, ಉಪ ಅರಣ್ಯ ಅಧಿಕಾರಿ ಕೆ.ಎಂ. ಗಾಮನಗಟ್ಟಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.