ಹಾವೇರಿ

ಲೋಕಸಭಾ ಚುನಾವಣೆ: ದೂರು ದಾಖಲಿಸಲು ಸೂಚನೆ

Published On :

ನರಗುಂದ:   ಬಾಗಲಕೋಟೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2014ರ ಪ್ರಯುಕ್ತ ತಹಸೀಲ್ದಾರ್ ಕಾರ್ಯಾಲಯ ನರಗುಂದದಲ್ಲಿ (ನಿಯಂತ್ರಣ ಕೊಠಡಿ) ಪ್ರಾರಂಭಿಸಿದೆ.
ಚುನಾವಣೆ ಅಕ್ರಮ ಅಥವಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಈ ಕೆಳಗೆ ಕಾಣಿಸಿದ ದೂ. 08377-241343 ಇಲ್ಲಿಗೆ ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ನಿಯಂತ್ರಣ ಕೊಠಡಿಯ ದಿನದ 24 ಗಂಟೆಯೂ ಸೇವೆಯಲ್ಲಿರುತ್ತದೆ ಎಂದು ಬಾಗಲಕೋಟೆ ಹಾಗೂ ನರಗುಂದ ವಿಧಾನಸಭಾ ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.