ಮಾಜಿ ಸೈನಿಕರ ಸಭೆ ನಾಳೆ
ಹಾವೇರಿ: ಜಿಲ್ಲೆಯ ಮಾಜಿ ಸೈನಿಕರ ಸಭೆಯನ್ನು ಜ. 19ರಂದು ಬೆಳಗ್ಗೆ 10ಕ್ಕೆ ಹಾನಗಲ್ ರಸ್ತೆಯಲ್ಲಿರುವ ಆದರ್ಶ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಕರೆಯಲಾಗಿದೆ. ಕಚೇರಿ ನಿವೇಶನದ ಜಾಗದಲ್ಲಿ ಕಟ್ಟಡ ನಿರ್ಮಾಣ, ಕಚೇರಿ ನಿವೇಶನದ ನೀಲನಕ್ಷೆ ಹಾಗೂ ಮಾಜಿ ಸೈನಿಕರ ಕುಂದುಕೊರತೆಗಳನ್ನು ಚರ್ಚಿಸಲಾಗುವುದು. ಜಿಲ್ಲೆಯ ಮಾಜಿ ಸೈನಿಕರು ಸಭೆಯಲ್ಲಿ ಪಾಲ್ಗೊಂಡು ಸಲಹೆ ನೀಡಬೇಕು ಎಂದು ಐ.ಎಸ್. ಪಾಟೀಲ, ವಿ.ಎಸ್. ಚಂದ್ರಶೇಖರ ತಿಳಿಸಿದ್ದಾರೆ.
ವೀರಶೈವ ಮಹಾಸಭಾ: ಗಿರಿಜಾ ಉಪಾಧ್ಯಕ್ಷೆ
ರಾಣಿಬೆನ್ನೂರು: ಇಲ್ಲಿನ ಕೆಎಲ್ಇ ಶಿಕ್ಷಣ ಸಂಸ್ಥೆಯ ರಾಜರಾಜೇಶ್ವರ ಹೈಸ್ಕೂಲ್ನ ನಿವೃತ್ತ ದೈಹಿಕ ಶಿಕ್ಷಕಿ ಗಿರಿಜಾ ದುರ್ಗದಮಠ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಮಹಿಳಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವೀರಶೈವ ಸಮಾಜದ ಸಂಘಟನೆಗಾಗಿ ಕಾರ್ಯ ನಿರ್ವಹಿಸಬೇಕೆಂದು ಗಿರಿಜಾ ದುರ್ಗದಮಠ ಅವರ ನೇಮಕ ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

