ಚಿಂತಾಮಣಿಯಲ್ಲಿ ನುಡಿನಮನ
ಚಿಂತಾಮಣಿ: ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪನವರಿಗೆ ಕನ್ನಡ ಜಾಗೃತಿ ವೇದಿಕೆ ತಾಲೂಕು ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ನಗರದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಡಾ.ಜಿ.ಎಸ್. ಶಿವರುದ್ರಪ್ಪನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ 2 ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ನಂತರ ರಕ್ಷಣಾ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಆರ್.ನಾಗರಾಜ್ ಮಾತನಾಡಿ, ಜಿ.ಎಸ್. ಶಿವರುದ್ರಪ್ಪನವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿ ನಮ್ಮ ನಾಡು, ನುಡಿ, ಜಲ, ಭಾಷೆಗಳಿಗೆ ಧಕ್ಕೆ ಉಂಟಾದಾಗ ಕನ್ನಡಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಹೋರಾಟ ಮಾಡುತ್ತಿದ್ದರೆಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಮಾಡಿಕೆರೆ ನಾಗರಾಜ್, ತಾಲೂಕು ಮಹಿಳಾ ಅಧ್ಯಕ್ಷೆ ಬಿ.ಎಸ್. ಮಂಜುಳಭಾರ್ಗವಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಂಜುನಾಥ್, ಗಿರೀಶ್, ಆಂಜನೇಯರೆಡ್ಡಿ, ಶ್ರೀರಾಮನಗರದ ಶಂಕರ್,ತಿಮ್ಮಸಂದ್ರ ದೇವರಾಜ್, ಮಾಡಿಕೆರೆ ವೇಣು, ಆರ್.ಆರ್. ಮಂಜುನಾಥಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

