ಜನವರಿ ಅಂತ್ಯಕ್ಕೆ ಬಿಪಿಎಲ್ ಕಾರ್ಡ್
ಗೌರಿಬಿದನೂರು: ಜನವರಿ ಅಂತ್ಯಕ್ಕೆ ಪಟ್ಟಣದ ಎಲ್ಲಾ ಬಡ ಜನರಿಗೆ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಬೇಕೆಂದು ಎನ್.ಎಚ್. ಶಿವಶಂಕರರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಬಿಪಿಎಲ್ ಪಡಿತರ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪಟ್ಟಣದಲ್ಲಿ ಈಗಾಗಲೇ 800 ಕಾರ್ಡ್ ವಿತರಿಸಲಾಗಿದೆ ಎಂದು ತಿಳಿಸಿದರು. ಕುಡಿಯುವ ನೀರಿಗೆ ನಗರದಲ್ಲಿ ಸಮಸ್ಯೆ ಎದುರಾಗಿದ್ದು, ಅದರ ನಿವಾರಣೆಗಾಗಿ ಪರಿಹಾರಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಡಾ. ಎನ್. ಭಾಸ್ಕರ್, ಪುರಸಭಾ ಮುಖ್ಯಾಧಿಕಾರಿ ಹನುಮಂತೇಗೌಡ, ಪುರಸಭೆ ಸದಸ್ಯರಾದ ಜಿ. ಬಾಲಾಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ. ಸತೀಶ್, ವೆಂಕಟ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

