ಕೋಲಾರ

ಪದಾಧಿಕಾರಿಗಳ ಆಯ್ಕೆ

Published On :

ಚಿಂತಾಮಣಿ: ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಚಿಲಕಲನೇರ್ಪು ಹೊಬಳಿ ಪದಾಧಿಕಾರಿಗಳು ಆಯ್ಕೆ ಸಭೆಯನ್ನು ಜಿಲ್ಲಾಧ್ಯಕ್ಷ ಎಂ. ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚಿಲಕಲನೇರ್ಪು ಹೋಬಳಿ ಅಧ್ಯಕ್ಷ ಎಸ್.ವಿ. ವೆಂಕಟಸ್ವಾಮಿ, ಉಪಾಧ್ಯಕ್ಷ ಟಿ.ಕೆ. ನರಸಿಂಹಮೂರ್ತಿ, ಪ್ರಧಾನಕಾರ್ಯದರ್ಶಿ ಡಿ.ವಿ. ವೆಂಕಟರವಣಪ್ಪ, ಸಹಕಾರ್ಯದರ್ಶಿ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ, ಖಜಾಂಚಿ ದೇವರಾಜ್, ಗೌರವಾಧ್ಯಕ್ಷ ನಂಜಪ್ಪ, ಮಹಿಳಾಧ್ಯಕ್ಷ ಮಂಗಳ, ಉಪಾಧ್ಯಕ್ಷ ಲಕ್ಷ್ಮಮ್ಮ, ಪ್ರಧಾನ ಕಾರ್ಯದರ್ಶಿ ಅರುಣಾವತಿ, ಖಜಾಂಚಿ ವಿಜಯಮ್ಮ, ಕಾರ್ಯದರ್ಶಿ ವೆಂಕಟಲಕ್ಷ್ಮಮ್ಮರನ್ನು ಆಯ್ಕೆಮಾಡಲಾಯಿತು. ಎಂ.ಆರ್. ನಾರಾಯಣಸ್ವಾಮಿ, ರಂಗಪ್ಪ, ನರಸಿಂಹಮೂರ್ತಿ, ಆಜಂಪ್ಪ, ಕೃಷ್ಣಪ್ಪ, ಸೋಮಶೇಖರ್, ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.