ಕೋಲಾರ: ಮುಳಬಾಗಿಲು ತಾಲೂಕು ಉತ್ತನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಳವಡಿಸಿದ್ದ ಸುಮಾರು 25 ಸಾವಿರ ಬೆಲೆ ಬಾಳುವ ಮೂರು ಸೋಲಾರ್ ಬ್ಯಾಟರಿಗಳನ್ನು ಫೆ.3 ರಂದು ಯಾರೋ ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ.
ವೈದ್ಯಾಧಿಕಾರಿ ಡಾ.ಚನ್ನಕೃಷ್ಣಪ್ಪ ಅವರು ಈ ಸಂಬಂಧ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.