ಕೋಲಾರ

ನಗರಸಭೆ ಪುರಸಭೆ ಚುನಾವಣಿ ಬಿಜೆಪಿಗೆ ಗೆಲುವು

Published On :

ಮುಳಬಾಗಲು:  ಬಿಜೆಪಿ ಪಕ್ಷ ತನ್ನ ಆಳ್ವಿಕೆಯಲ್ಲಿ ಪುರಸಭೆ ಮತ್ತು ನಗರಸಭೆಗಳಿಗೆ ಅತಿ ಹೆಚ್ಚಿನ ಅನುದಾನ ನೀಡಿದೆ ಆದ ಕಾರಣ ರಾಜ್ಯದ ಪಟ್ಟಣ ಮತ್ತು ನಗರವಾಸಿಗಳು ಪುರಸಭೆ ಮತ್ತು ನಗರಸಭೆಯಲ್ಲಿ ಬಿಜೆಪಿಗೆ ಮತನೀಡುವರು ಎಂದು ಶಾಸಕ ವೈ.ಎ. ನಾರಾಯಣಸ್ವಾಮಿ ನುಡಿದರು.
ಪಟ್ಟಣದಲ್ಲಿ ಪುರಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕರೆದಿದ್ದ ಕೋರ್ ಕಮಿಟಿ ಸದಸ್ಯರ ಸಭೆಯಲ್ಲಿ ಮಾತನಾಡಿದರು. ಕೆ.ಆರ್.ಪುರಂ ಶಾಸಕ ನಂದೀಶ್ರೆಡ್‌ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಲಕ್ಷ್ಕಯ್ಯ, ಜಿಲ್ಲಾಪ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುನಿವೆಂಕಟಪ್ಪ, ವಾಸು,ತಲಗುಂದ ನರಸಿಂಹರಾಜು, ಹನುಮಪ್ಪ ಪಿ.ಎಂ., ಕೃಷ್ಣಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಪ್ರಸಾದ್, ತೇಜಸ್ವಿನಿ ಮುಂತಾದವರು ಭಾಗವಹಿಸಿದ್ದರು.
ತಾಲೂಕು ಬಿಜೆಪಿ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಆಚೆ ಬಂದ ಪಕ್ಷದ ಪ್ರಮುಖರು ಪ್ರತಿಭಟನಾಕಾರರ ಮನವಿ ಆಲಿಸಿ ಕ್ರಮದ ಭರವಸೆ ನೀಡಿದರು. ಆದರೂ ಪ್ರ ತಿಭಟನಾಕಾರರು ತಾಲೂಕು ಬಿಜೆಪಿ ಅಧ್ಯಕ್ಷರ ವಿರುದ್ದ ಘೋಷಣೆ ಕೂಗುತ್ತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.