22ರಂದು ಸರ್ಕಾರಿ ನೌಕರರ ಸಂಘದ ಚುನಾವಣೆ ಅಧಿಸೂಚನೆ
ಹೊಸಕೋಟೆ: ಸರಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಂತರ ಜಿಲ್ಲಾ ಮತ್ತು ತಾಲೂಕು ಶಾಖೆಯ 2013-18ನೇ ಸಾಲಿಗೆ ಚುನಾವಣೆ ನಡೆಸಲು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರಕಾರಿ ನೌಕರರ ಜಿಲ್ಲಾ ಸಂಘದ ಸಂಘಾಟನಾ ಕಾರ್ಯದರ್ಶಿ ಶ್ರೀಕಾಂತ್ ತಿಳಿಸಿದ್ದಾರೆ.
ಜಿಲ್ಲಾ ಕಾರ್ಯಕಾರಿ ಸಮಿತಿ ಚುನಾವಣಾ ವೇಳಾಪಟ್ಟಿ: ನಾಮ ಪತ್ರಗಳನ್ನು ಜುಲೈ 11 ರಿಂದ 15ರಸಂಜೆ 4.00 ಗಂಟೆಗೆ ವಿತಹರಣೆ ಮಾಡಲಾಗುವುದು. ನಾಮಪತ್ರ ಸಲ್ಲಿಸಲು ಜುಲೈ15 ರ ಸಂಜೆ 5ಗಂಟೆಗೆ ಕೊನೆಯ ದಿನವಾಗಿದೆ. ನಾಮಪತ್ರಗಳನ್ನು ಜುಲೈ15 ರ ಸಂಜೆ 5ಗಂಟೆಯ ನಂತರ ಪರಿಶೀಲಿಸಲಾಗುವುದು.
ಅರ್ಹ ಅಭ್ಯರ್ಥಿಗಳ ಹೆಸರು ಜುಲೈ15 ರಂದು ನಾಮಪತ್ರಗಳನ್ನು ಪರಿಶೀಲನೆ ನಂತರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು. ಜುಲೈ16 ರ ಸಂಜೆ 4ಗಂಟೆಗೆ ನಾಮಪತ್ರಗಳನ್ನು ವಾಪಸ್ಸು ಪಡೆಯಲು ಕೊನೆಯ ದಿನವಾಗಿದ್ದು. ಚುನಾವಣೆ ಜುಲೈ 22 ಸೋಮವಾರ ಬೆಳಗ್ಗೆ 11ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು ಜುಲೈ22ರ ಸಂಜೆ 4.30ರ ನಂತರ ಮತಗಳ ಎಣಿಕೆ ನಡೆಯಲ್ಲಿದೆ. ಮತಎಣಿಕೆ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

