ಕೋಲಾರ

ಉದ್ಯೋಗ ಮೇಳ; ಉಚಿತ ತರಬೇತಿ

Published On :

ಗೌರಿಬಿದನೂರು: ಈ ತಿಂಗಳು 15ರಂದು ನಡೆಯಲಿರುವ ಉದ್ಯೋಗ ಮೇಳಕ್ಕೆ ಹಾಜರಾಗಲಿರುವ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು ಎಂದು ಅಸೆಡಾ ಸಂಸ್ಥೆಯ ಬಾಲಗಂಗಾಧರ್ ಅವರು ತಿಳಿಸಿದರು.
ಲೇಬರೆನಟ್, ಅಸೆಡಾ ಸಂಸ್ಥೆಗಳ ಸಹ ಯೋಗದೊಂದಿಗೆ ನವೆಂಬರ್ ದಿನಾಂಕ 8ರಿಂದ 14ತನಕ ನಡೆಲಿರುವ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಚ್ಚಿಸುವ ನಿರುದ್ಯೋಗಿಗಳು ತಮ್ಮ ಹೆಸರನ್ನು ದಿನಾಂಕ 5ರಿಂದ ನೋಂದಣಿ ಮಾಡಿಸಿ ಕೊಳ್ಳಬೇಕು ಎಸ್‌ಎಸ್‌ಎಲ್ಸಿ, ಪಿಯುಸಿ, ಡಿಪ್ಲೋಮೋ, ಎಂಸಿಎ, ಬಿಇ,ಎಂಇ, ಎಲ್ಲಾ ಪದವೀಧರರು ಈ ತರಬೇತಿ ಪಡೆಯಬಹುದಾಗಿದೆ. ಆಸಕ್ತಿ ಉಳ್ಳವರು ದೂರವಾಣಿ ಸಂಖ್ಯೆ 9448260531 ಅಥವಾ 9481120578 ರಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.