ಕೋಲಾರ

ಪರಮಶಿವಯ್ಯ ವರದಿ ಜಾರಿಗೆ ಮನವಿ

Published On :

ಚಿಂತಾಮಣಿ: ಡಾ.ಪರಮಶಿವಯ್ಯ ವರದಿ ಜಾರಿಗೆ ಒತ್ತಾಯಿಸಿ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ಗೆ ಮನವಿ ಸಲ್ಲಿಸಿತು.
ಚಿಂತಾಮಣಿ ಪಟ್ಟಣ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ಗುಂಡೂರಾವ್ ಕೇಂದ್ರ ಸಚಿವ ಮುನಿಯಪ್ಪ, ಶಾಸಕರಾದ ವೈ.ಎ.ನಾರಾಯಣಸ್ವಾಮಿ ಜೆ.ಕೆ.ಕೃಷ್ಣಾರೆಡ್ಡಿ ರವರಿಗೆ ಮನವಿ ಪತ್ರ ಸಲ್ಲಿಸಿ ಕೂಡಲೇ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಒತ್ತಾಯಿಸಲಾಯಿತು.  
ಶಾಶ್ಚತ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳಾದ ಲಕ್ಷ್ಮಿನಾರಾಯಣರೆಡ್ಡಿ, ನಾಗದೇನಹಳ್ಳಿ ನಾರಾಯಣಸ್ವಾಮಿ, ಊಲವಾಡಿ ಮುನಿನಾರಾಯಣಪ್ಪ, ಲಕ್ಷ್ಮಣ್, ಅಬ್ಬುಗುಂಡು ವೇಣು, ರಾಮಚೆಂದ್ರಾರೆಡ್ಡಿ ಸೇರಿದಂತೆ ಮತ್ತತಿರರು  ನಿಯೋಗದಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.