ಶಾದಿ ಭಾಗ್ಯ ಎಲ್ಲ ಬಡವರಿಗೂ ವಿಸ್ತರಿಸಲು ಆಗ್ರಹಿಸಿ ಮನವಿ
ಬಂಗಾರಪೇಟೆ: ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಾದಿ ಭಾಗ್ಯ ಯೋಜನೆ ಎಲ್ಲಾ ಹಿಂದುಳಿದ ವರ್ಗದವರಿಗೂ ವಿಸ್ತರಿಸಬೇಕೆಂದು ಆಗ್ರಹಿಸಿ ದಲಿತ ಸಿಂಹ ಸೇನೆ ಮುಖಂಡರು ತಹಸೀಲ್ದಾರ್ ಉಷಾರವರಿಗೆ ಮನವಿ ಸಲ್ಲಿಸಿದರು.
ಶಾದಿ ಭಾಗ್ಯ ಯೋಜನೆ ಮುಸ್ಲಿಂರಿಗೆ ಮಾತ್ರ ರೂಪಿಸಿ ದಲಿತರು, ಹಿಂದುಳಿದ ಜನರನ್ನು ಕಡೆಗಣಿಸಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಸ್ಲಿಂ ಸಮುದಾಯವನ್ನು ಓಲೈಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಿಲ್ಲ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್ ಹೇಳಿದರು. ಸಂಘದ ತಾಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಕುಪೇಂದ್ರ, ಮುಂಜುನಾಥ್, ಪಿಳ್ಳಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

