ಕೋಲಾರ

ಯೋಜನೆಗಳನ್ನು ಕಚೇರಿಗಳಲ್ಲಿ ಪ್ರದರ್ಶಿಸಿ: ಶಿವಶಂಕರರೆಡ್ಡಿ

Published On :

ಗೌರಿಬಿದನೂರು: ಸರ್ಕಾರಿ ಯೋಜನೆಗಳ ವಿವರಗಳನ್ನು ಕಡ್ಡಾಯವಾಗಿ ಕಾರ್ಯಾಲಯಗಳ ನೊಟೀಸ್ ಬೋರ್ಡ್ಗಳಲ್ಲಿ ಪ್ರದರ್ಶಿಸಬೇಕು ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕ್ಷೇತ್ರದ ಗ್ರಾಪಂಗಳ ಪ್ರಗತಿ ಪರಿಶಿಲನೆಯಲ್ಲಿ ಮಾತನಾಡಿ, ನವೆಂಬರ್ 11ರ ತನಕ 31 ಗ್ರಾಪಂಗಳಲ್ಲಿ ನಡೆಯಲಿರುವ ಕಾರ್ಯಕ್ರಮದ ಭಾಗವಾಗಿ ಮೊದಲು ನಗರಗೆರೆ ಹೋಬಳಿ ಜಿ. ಕೊತ್ತೂರು ಗ್ರಾಮದಲ್ಲಿ ಪ್ರಗತಿ ಪರಿಶೀಲನೆ ಮಾಡಿ ಕಡತಗಳನ್ನು ಪರಿಶೀಲಿಸಿ ಜನರಿಂದ ಅಹವಾಹುಲು ಸ್ವೀಕರಿಸಿದರು.
ನಿವೃತ್ತ ಉಪಾಧ್ಯಾಯ ರಾಮಚಂದ್ರರಾವ್ ಸ್ಥಳೀಯ ಶ್ರೀ ಲಕ್ಷ್ಮೀ ಚನ್ನಕೇಶವ ದೇವಾಲಯ, ಆಂಜಿನೇಯ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಮಾಡಿದ ಮನವಿಗೆ ಸ್ಫಂದಿಸಿದ ಶಾಸಕರು ತಮ್ಮ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ 5ಲಕ್ಷ ಬಿಡುಗಡೆ ಗೊಳಿಸುವದಾಗಿ ಭರವಸೆ ನೀಡಿದರು. ಜಿಪಂ ಸದಸ್ಯ ಕೇಶವರೆಡ್ಡಿ, ಗ್ರಾಪಂ ಅಧ್ಯಕ್ಷ ರತ್ನಮ್ಮ, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.