'ವಿಶ್ವವ್ಯಾಪಿ ಸೇವೆಯೇ ರೆಡ್ಕ್ರಾಸ್ ಧ್ಯೇಯ'
ಚಿಕ್ಕನಾಯಕನಹಳ್ಳಿ: ರೆಡ್ಕ್ರಾಸ್ ಸಂಸ್ಥೆ ಈಗ ವಿಶ್ವದೆಲ್ಲೆಡೆ ತನ್ನ ಸೇವೆಯನ್ನು ವಿಸ್ತರಿಸಿದೆ ಎಂದು ಗುಬ್ಬಿ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಯುವ ರೆಡ್ಕ್ರಾಸ್ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ರೆಡ್ಕ್ರಾಸ್ ಯುವಘಟಕದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಕಾಲೇಜಿನ 778 ವಿದ್ಯಾರ್ಥಿಗಳು ಸದಸ್ಯರಾಗಿ ಯುವ ಘಟಕದ ಮೂಲಕ ನಿಮ್ಮ ಸೇವೆಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು.
ಪ್ರೊ. ಪಿ.ವರದರಾಜು ಮಾತನಾಡಿ ಯುವಕರು ಯುದ್ಧ ಮತ್ತು ಪ್ರಕೃತಿ ವಿಕೋಪಗಳ ಸಮಯದಲ್ಲಿ , ತಾಯಿ ಹಾಗೂ ಮಗುವಿನ ಆರೋಗ್ಯ ನಿರ್ವಹಣೆಯಲ್ಲಿ ರಕ್ತ ನಿಧಿಗಾಗಿ ಸ್ವಯಂ ಪ್ರೇರಿತರಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳುವುದು ಮತ್ತು ರೋಗಗ್ರಸ್ಥರಿಗೆ, ನೊಂದವರಿಗೆ ನೈತಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

