ಕೋಲಾರ

ಅಂಗನವಾಡಿ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

Published On :

ಶಿಡ್ಲಘಟ್ಟ: ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಶಿಡ್ಲಘಟ್ಟ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಅವರ ಕಚೇರಿಯ ವೆಬ್ಸೈಟ್ನಿಂದ ಪಡೆದು ಸೆ. 28 ರ ಒಳಗೆ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. 08158-256497 ಸಂಪರ್ಕಿಸುವಂತೆ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.