ಕೋಲಾರ

ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಆಕ್ರೋಶ

Published On :

ಚಿಕ್ಕಬಳ್ಳಾಪುರ: ಭಾರತ ರತ್ನ ಸರ್ ಎಂವಿ ಜನ್ಮದಿನ ಆಚರಿಸುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಬೇರೆಡೆ ಸರ್ ಎಂವಿ ಅವರನ್ನು ನೆನೆಯುತ್ತಿರುವ ಸಂದರ್ಭದಲ್ಲಿ ಅವರ ತವರು ಜಿಲ್ಲೆಯಲ್ಲಿ ಇಂತಹ ನಿರ್ಲಕ್ಷ್ಯ ತೋರುತ್ತಿರುವುದು ಏತಕ್ಕೆ ಎಂಬ ಪ್ರಶ್ನೆ ಕೇಳಿ ಬಂದಿದೆ. ನಿವೃತ್ತ ಶಿಕ್ಷಕರು, ಸಾಹಿತ್ಯ ಪಛರಿಷತ್ತಿನ ಪದಾಧಿಕಾರಿಗಳು ಆಗಿರುವ ಎಸ್. ಶಿವರಾಂ ಪತ್ರಿಕಾ ಪ್ರಕಟಣೆ ನೀಡಿ, ಇಡೀ ದೇಶದಲ್ಲಿ ಸೆ. 15 ರಂದು ಮಹಾನ್ ದಾರ್ಶನಿಕ, ಪ್ರಖ್ಯಾತ ತಾಂತ್ರಿಕ ತಜ್ಞ, ಆಧುನಿಕ ಶಿಲ್ಪಿ ಎಂದೆಲ್ಲಾ ಹೆಸರು ಪಡೆದುಕೊಂಡಿರುವ ಸರ್ ಎಂವಿ ಅವರ ಜನ್ಮ ದಿನ ಆಚರಿಸಲು ಜಿಲ್ಲಾಡಳಿತ, ಸರ್ಕಾರ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.