ಸಸಿ ನೆಟ್ಟು ಗೋವಿಂದರಾಜುಗೆ ಶ್ರದ್ಧಾಂಜಲಿ
ಮಾಲೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿಭಾಗದ ಸಹಕಾರದಲ್ಲಿ ಸೋಮವಾರ ಮಾಸ್ತಿ ಗ್ರಾಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಕಾಲೇಜಿನ ವಿದ್ಯಾರ್ಥಿ ಗೋವಿಂದರಾಜು ಸ್ಮರಣಾರ್ಥ ಕಾಲೇಜು ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ರೇಲ್ವೆ ನಿಲ್ದಾಣ ಬಳಿ ನಿರ್ಮಿಸಲಾಗಿರುವ ಕಾಲೇಜಿನ ನೂತನ ಕಟ್ಟಡದ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದ ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರಶೇಖರ್ ನಂಗಲಿ ಮಾತನಾಡಿದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ವಿಶ್ವೇಶ್ವರಯ, ಸಹಾಯಕ ಅರಣ್ಯಾಧಿಕಾರಿ ನಾಗರಾಜ್, ಬೀರಪ್ಪ, ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಮುನಿನಾರಾಯಣಪ್ಪ, ಪ್ರೊ. ಜಯರಾಮರೆಡ್ಡಿ, ಆರ್. ಅನಂತಮೂರ್ತಿ, ಕೆ.ವಿ. ಶ್ರೀನಿವಾಸ್, ರಂಗಪ್ಪ, ಶಾಂತಕುಮಾರ್, ಕೆ.ಮುನಿಯಪ್ಪ ಇದ್ದರು. ಕಾಲೇಜಿನ ಅವರಣದಲ್ಲಿ 250ಕ್ಕೂ ಹೆಚ್ಚು ಸಸಿ ನಡೆಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

