ವಾರ್ಡ್‌ಗಳಲ್ಲಿ ಬಿಜೆಪಿ ಪ್ರಚಾರ
ಕೋಲಾರ: ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಪರವಾಗಿ ನಗರದ 14ನೇ ವಾರ್ಡ್‌ನಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರಚಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಕೆ.ಎನ್.ಸುರೇಶ್, 'ಕೋಲಾರ ನಗರದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಇದುವರೆಗೂ ಹಾಲಿ ಸಂಸದರಿಗೆ ಸಾಧ್ಯವಾಗಿಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಅವರನ್ನು ಗೆಲ್ಲಿಸಿ, ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕೆಂದು ಮನವಿ ಮಾಡಿದರು. ಜಯಂತಿಲಾಲ್, ಮಾಗೇರಿ ನಾರಾಯಣಸ್ವಾಮಿ, ಸತ್ಯನಾರಾಯಣರಾವ್, ಕೆಂಬೋಡಿ ನಾರಾಯಣಸ್ವಾಮಿ, ಸುರೇಶ್ ಕುಮಾರ್, ಅಂಗಡಿ ಚಲಪತಿ, ರಮೇಶ್, ವೆಂಕಟೇಶ್, ಮೋಹನ್, ಪ್ರದೀಪ್, ಜಾವೀದ್ ಪಾಷ, ತಿಮ್ಮರಾಯಪ್ಪ, ಗಾಂಧಿನಗರ ಚಂದ್ರ, ಆಶಂ, ಬೆಗ್ಲಿಸಿರಾಜ್, ಸಲೀಂ, ಶಕುಂತಲಾ ದೀಕ್ಷಿತ್, ವಿಜಯಲಕ್ಷ್ಮಿ, ರಾಜೇಶ್ವರಿ, ರತ್ನಮ್ಮ, ಸರಸ್ವತಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

