ಕೋಲಾರ

ಖಾಸಗಿ ಶಾಲೆಗಳಿಂದ ದಿನಾಂಕ ನಿಗದಿ ಮುಂಚೆ ಪ್ರವೇಶ ಆರಂಭ: ಆರೋಪ

Published On :

ಶಿಡ್ಲಘಟ್ಟ: ಖಾಸಗಿ ಶಾಲೆಗಳು ಅವಧಿಗೂ ಮುಂಚೆ ಪ್ರವೇಶ ಆರಂಭಿಸಿದ್ದರೂ ಶಿಕ್ಷಣ ಇಲಾಖೆ ಅವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಡಿವೈಎಫ್‌ಐ ರಾಜ್ಯ ಮುಖಂಡ ಕುಂದಲಗುಕರ್ ಮುನೀಂದ್ರ ಆರೋಪಿಸಿದ್ದಾರೆ.
ಪ್ರತಿ ವರ್ಷವೂ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ದಾಖಲು ಮಾಡಿಕೊಳ್ಳಲು ದಿನಾಂಕವನ್ನು ನಿಗದಿಪಡಿಸುತ್ತದೆ. ಆದರೆ ತಾಲೂಕಿನಲ್ಲಿ ದಿನಾಂಕ ನಿಗದಿ ಮುಂಚೆಯೇ ಪ್ರವೇಶ ಪ್ರಕ್ರಿಯೆ ಶುರು ಮಾಡಲಾಗಿದೆ. ರಾಜಾರೋಷವಾಗಿ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆರ್‌ಟಿಇ ಕಾಯಿದೆಯಡಿಯಲ್ಲಿ ಆಯ್ಕೆಯಾಗಿರುವ ಮಕ್ಕಳಿಂದ ಸಮವಸ್ತ್ರ, ಪುಸ್ತಕ, ವಾಹನ ಶುಲ್ಕ, ಪಠ್ಯಪುಸ್ತಕಗಳ ಹೆಸರಿನಲ್ಲಿ ವಸೂಲಿ ಮಾಡುತ್ತಿರುವ ಹಣವನ್ನು ವಸೂಲಿ ಮಾಡದಂತೆ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.