ಕೋಲಾರ

ವಿಶ್ವದಲ್ಲಿ ಭಾರತ ಪೋಲಿಯೊ ಮುಕ್ತ ದೇಶ

Published On :

ಮುಳಬಾಗಲು: ವಿಶ್ವದಲ್ಲಿಯೇ ಭಾರತ ದೇಶ ಪೋಲಿಯೋ ಮುಕ್ತ ದೇಶವಾಗಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ನೂಗಲಬಂಡೆಯಲ್ಲಿ ಪಲ್ಸ್‌ಪೋಲಿಯೋ ಲಸಿಕೆ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿ, ತಾಲೂಕಿನಲ್ಲಿ 26,710 ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತಿದೆ, 51.419 ಮನೆಗಳಿಗೆ ಮೂರು ದಿನ ಭೇಟಿ ನೀಡಿ ಹನಿ ಹಾಕಿಸಲಾಗುವುದು ಎಂದರು.
ತಾಪಂ ಅಧಿಕಾರಿ ಅರುಣಕುಮಾರ್, ಸಿಡಿಪಿಒ ರಾಮಯ್ಯ, ಮೇಲ್ವಿಚಾರಕಿ ವಿಜಯಮ್ಮ, ರೋಟರಿ ಸೆಂಟ್ರಲ್ ಅಧ್ಯಕ್ಷ ವಿ.ಆರ್. ಪ್ರಭಕಾರಗುಪ್ತ, ಉಪಾಧ್ಯಕ್ಷ ವೆಂಕಟಗಿರಿಯಪ್ಪ,ನಾರಾಯಣಸ್ವಾಮಿ, ಟೆ.ಎಸ್. ರಮೇಶ್, ಜಬೀಉಲ್ಲಾ, ಸರ್ದಾರ್, ವಕೀಲ ಕೂಲದೇವಿ ರಿಯಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.