ಕೋಲಾರ

ಅತ್ಯಾಚಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Published On :

ಮುಳಬಾಗಲು: ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕುಪ್ಪುರು ಮತ್ತು ಬಂಗಾರಪೇಟೆ ಮೋತಕಪಲ್ಲಿ ಗ್ರಾಮದ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಆತ್ಯಾಚಾರವೆಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ(ಅಂಬೇಡ್ಕರ್ ವಾದ) ಸಮಿತಿ ಸದಸ್ಯರು ಪಟ್ಟಣದ ಮಿನಿವಿಧಾನಸೌಧ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಆರೋಪಿಗಳಾದ ಮಾಲೂರು ತಾಲೂಕು ಕುಪ್ಪುರು ಗ್ರಾಮದ ಮುನಿಕೃಷ್ಣ, ನಾರಾಯಣಸ್ವಾಮಿ, ಕೃಷ್ಣ, ಅನಿಲ್ ಕುಮಾರ್ಮ್‌ತ್ತು ಮೋತಕಪಲ್ಲಿ ಗ್ರಾಮದ ಪ್ರಕಾಶ್ ಹಾಗೂ ಸಂತೋಷ್ ಅವರನ್ನು ಬಂಧಿಸಲು ಒತ್ತಾಯಿಸಿ, ತಹಸೀಲ್ದಾರ್ ಕೆ. ಏಕೇಶಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.