ಕೋಲಾರ

ವ್ಯೆದ್ಯಕೀಯ ಚಿಕಿತ್ಸೆ: ನೆರವು ನೀಡಿ

Published On :

ಗುಡಿಬಂಡೆ: ಅರವಿಂದ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಯರ್ರಲಕ್ಕೇನಹಳ್ಳಿಯ ನರಸಿಂಹಪ್ಪರ ಪುತ್ರ ನವೀನ್ ನೇರಳೆ ಮರದಲ್ಲಿ ಹಣ್ಣು ಕೀಳಲು ಹೋಗಿ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿದಿದೆ.
ಈತ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖನಾಗಲು ಶಸ್ತ್ರಚಿಕಿತ್ಸೆ ಅವಶ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈತನ ಪೋಷಕರಿಗೆ ವ್ಯೆದ್ಯಕೀಯ ವೆಚ್ಚ ಭರಿಸಲು ಕಷ್ಟವಾಗಿದೆ. ಮಾನವೀಯ ದೃಷ್ಟಿಯಿಂದ  ದಾನಿಗಳು ವಿದ್ಯಾರ್ಥಿಯ ನೆರವಿಗೆ ಬರಬೇಕೆಂದು ನರಸಿಂಹಪ್ಪ ಕೋರಿದ್ದಾರೆ. ನೆರವು ನೀಡಲಿಚ್ಚಿಸುವವರು ಬೀಚಗಾನಹಳ್ಳಿ ಕೆನರಾಬ್ಯಾಂಕ್ ಶಾಖೆಯ ಖಾತೆ ಸಂಖ್ಯೆ-8892ಗೆ ಹಣ ಜಮಾ ಮಾಡಬಹುದಾಗಿದೆ. ಮಾಹಿತಿಗೆ ನರಸಿಂಹಪ್ಪರ ಮೊ-8861973895 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.