ಕೋಲಾರ

ಚುನಾವಣೆಯಲ್ಲಿ ಭಾಗವಹಿಸದಿರಲು ಮನವಿ

Published On :

ಚಿಂತಾಮಣಿ: ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಹಾಗೂ ವಿವಿಧ ಬೇಡಿಕೆಗಳ ಹಿತದೃಷ್ಟಿಯಿಂದ ಪ್ರಸ್ತುತ ನಡೆಯುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಡ್ತಿ ಶಿಕ್ಷಕರು ಚುನಾವಣೆಯಲ್ಲಿ ಭಾಗವಹಿಸಬಾರದೆಂದು ಅಧ್ಯಕ್ಷ ಕೆ.ಬಿ. ಯಲ್ಲಪ್ಪ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಹಾಗೂ ವಿವಿಧ ಬೇಡಿಕೆಗಳ ಹಿತದೃಷ್ಟಿಯಿಂದ ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಡ್ತಿ ಶಿಕ್ಷಕ ಸಹೋದರ ಹಾಗೂ ಸಹೋದರಿಯರು ಭಾಗವಹಿಸಬಾರದೆಂದು ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಕೆ.ಬಿ. ಯಲ್ಲಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಸಿ.ಎ. ನಾರಾಯಣ ಸ್ವಾಮಿ ಹಾಗೂ ಕೇಂದ್ರ ಸಂಘದ ಸಹ ಕಾರ್ಯದರ್ಶಿ  ದೇವರಾಜ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.