ಮುಳಬಾಗಲು: ತಾಲೂಕಿನ ಅಣ್ಣಿಹಳ್ಳಿ ಗ್ರಾಮದಲ್ಲಿ ಜುಲೈ 19ರಂದು ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ನಂಗಲಿ ಪೊಲೀಸರು ಬುಧವಾರ ಬೆಂಗಳೂರಿನ ವೈಟ್ಫೀಲ್ಡಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ಬಂಧಿಸಿದೆ. ಆರೋಪಿ ಮೌಲ್ವಿ ಅಮೀರ್ ಸಾಬ್(55). ಆರೋಪಿ 55 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿದ್ದ. ನೊಂದ ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದಳು.