ಆದಿಮದಲ್ಲಿ 98ನೇ ಹುಣ್ಣಿಮೆ ಹಾಡು ಇಂದು
ಕೋಲಾರ: ಆದಿಮ ಕುಟೀರದಲ್ಲಿ ಜೂ.13 ರ ಸಂಜೆ 7 ಗಂಟೆಗೆ ಹುಣ್ಣಿಮೆ ಹಾಡು 98 ರ ಪ್ರಯುಕ್ತ ಮಂಟೇಸ್ವಾಮಿ ಕಥಾ ಪ್ರಸಂಗ ಎಂಬ ನಾಟಕವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್.ಎಸ್. ಶಿವಪ್ರಕಾಶ್ ರಚಿಸಿ ಕೆ. ರಾಮಕೃಷ್ಣಯ್ಯ ನಿರ್ದೇಶಿಸಿ ವಿನ್ಯಾಸಗೊಳಿಸಿದ್ದು ಮೂಢನಂಬಿಕೆ ಜಾತೀಯತೆ, ಸಾಮಾಜಿಕ ಅಸಮಾನತೆಗಳನ್ನು ವಿರೋಧಿಸುವ ಮಂಟೇಸ್ವಾಮಿ, ಸಿದ್ದಪ್ಪಾಜಿ ಪಾಂಚಾಳ ದೊರೆಗಳು ಮುಂತಾದ ಪಾತ್ರಗಳು ನಾಟಕದಲ್ಲಿ ಮೂಡಿಬರಲಿದೆ. ನಗರಸಭೆ ಅಧ್ಯಕ್ಷ ಬಿ.ಎಂ.ಮುಬಾರಕ್, ಕೆಜಿಎಫ್ ವೃತ್ತ ಆರಕ್ಷಕ ನಿರೀಕ್ಷಕ ಲಕ್ಷ್ಮೀನಾರಾಯಣ್ ಭಾಗವಹಿಸಲಿದ್ದಾರೆ. ಈ ಬಾರಿಯ ಹುಣ್ಣಿಮೆ ಹಾಡನ್ನು ತುರಾಂಡಹಳ್ಳಿ ರವಿ ಮತ್ತು ಕುಟುಂಬದವರು ಟಿ.ಎಂ. ನಾರಾಯಣಗೌಡರ ಜ್ಞಾಪಕಾರ್ಥವಾಗಿ ಆಯೋಜಿಸಿಸಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

