ತಂತ್ರಜ್ಞಾನ ದುರ್ಬಳಕೆ ಸಲ್ಲದು: ಕೆ.ವಿ.ಪ್ರಭಾಕರ್
ತಂತ್ರಜ್ಞಾನ ಒಳ್ಳೆಯದು. ಆದರೆ, ದುರ್ಬಳಕೆ ಸಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಾಧಿಕಾರಿ ಕೆ.ವಿ.ಪ್ರಭಾಕರ್ ತಿಳಿಸಿದರು.
ವೈವಿಧ್ಯಮಯ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “BM¥Úß ಬಹುತೇಕ ಮನೆಗಳಲ್ಲಿ ಟಿವಿ, ಮೊಬೈಲ್ ಹಾಗೂ ಕಂಪ್ಯೂಟರ್ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ದೇಶಕ್ಕೆ, ಸಮಾಜಕ್ಕೆ ಒಳ್ಳೆಯದಾದರೆ ಹೆಚ್ಚು ಸಮಯ ಬಳಕೆ ಮಾಡುವುದರಲ್ಲಿ ತಪ್ಪೇನು ಇಲ್ಲ. ಆದರೆ, ವೃಥಾ ಕಾಲಾಹರಣಕ್ಕೆ, ಜ್ಯೋತಿಷ್ಯ, ಸಿರಿಯಲ್ಗಳನ್ನು ನೋಡುವುದಕ್ಕೆ ಅಥವಾ ಅನಗತ್ಯವಾಗಿ ಚಾಟಿಂಗ್ ಮಾಡುವುದಕ್ಕೆ ಅಥವಾ ಮೋಜಿಗಾಗಿ ಬಳಕೆ ಮಾಡುವುದು ÑÚ¾ÚßÄÇ’ ಎಂದು ನುಡಿದರು. ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಸಮಸ್ಯೆ ಇದ್ದರೂ ಗ್ರಾಮೀಣ ಪ್ರದೇಶದ ರೈತರು ಕೊಳವೆ ಬಾವಿಗಳ ಮೂಲಕ ಆಗಾಧವಾದ ಕೃಷಿ ಮಾಡಿ ತಮ್ಮ ಮಕ್ಕಳನ್ನು ಕೆಎಎಸ್, ಐ.ಎ.ಎಸ್ ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅದೇ ರೀತಿ ಮುಂದೆಯೂ ಜಿಲ್ಲೆಯ ಮಕ್ಕಳು ಪ್ರತಿಭಾವಂತರಾಗಬೇಕು. ಇದಕ್ಕೆ ಪೋಷಕರ ಪಾತ್ರ ಸಹ ಅತಿ ಮುಖ್ಯವೆಂದು ಸೂಚ್ಯವಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

