ಕೋಲಾರ

ಮೃತಪಟ್ಟ ರಾಸುಗಳಿಗೆ ಪರಿಹಾರದ ಚೆಕ್ ವಿತರಣೆ

Published On :

ಚಿಂತಾಮಣಿ: ಸರ್ಕಾರದಿಂದ ವಿತರಿಸುವ ಚೆಕ್ಕುಗಳನ್ನು ರೈತರು ಸದುಪಯೋಗ ಪಡಿಸಿಕೊಂಡು ಹೈನುಗಾರಿಕೆಯಲ್ಲಿ ಹೆಚ್ಚು ಅಭಿವೃದ್ಧಿ ಹೊಂದಬೇಕೆಂದು ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರ ಆವರಣದಲ್ಲಿ ಹಮ್ಮಿಕೊಂಡಿದ್ದ ಪಶು ಸಂಗೋಪನಾ ಇಲಾಖೆ ಹಾಗೂ ಕೋಚಿಮಲ್‌ನಿಂದ ಕಾಲುಬಾಯಿ ಜ್ವರದಿಂದ ಮರಣ ಹೊಂದಿದ ರಾಸುಗಳ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರದಿಂದ 15 ಸಾವಿರ ಹಾಗೂ ಕೋಮುಲ್‌ನಿಂದ 10 ಸಾವಿರ ಸೇರಿ ಪ್ರತಿ ರಾಸುಗೆ 25 ಸಾವಿರ ರು.ನಂತೆ ತಾಲೂಕಿನ 285 ಫಲಾನುಭವಿಗಳಿಗೆ 49 ಲಕ್ಷ 55 ಸಾವಿರ ಪರಿಹಾರ ಧನ ವಿತರಿಸಿದರು.
ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ತಾಪಂ ಅಧ್ಯಕ್ಷೆ ಗೌರಮ್ಮ ಮಾತನಾಡಿದರು. ತಾಪಂ ಉಪಾಧ್ಯಕ್ಷ ನಾಗರಾಜ್‌ಗೆ ಆಸನವಿಲ್ಲದೆ ಪರದಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.