ಕೋಲಾರ

ಮುನಿಯಪ್ಪ ಗೆಲವಿಗೆ ಶಾಸಕ ವರ್ತೂರ್ ಹರ್ಷ

Published On :

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ಅವರ ಗೆಲವಿಗೆ ಶಾಸಕ ವರ್ತೂರ್ ಪ್ರಕಾಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜನಪರ ಕಾರ್ಯಕ್ರಮಗಳು ಮತ್ತು ಅಹಿಂದ ವರ್ಗದ ಮತಗಳು ಹಾಗೂ ಮುನಿಯಪ್ಪ ಅವರ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದ್ದಾರೆ.  ಕಳೆದ ಬಾರಿ ಜಾರಿಗೆ ತಂದಿರುವ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಹಾಗೂ ಜಿಲ್ಲೆಗೆ ಶಾಶ್ವತ ಕುಡಿಯುವ ನೀರು ಯೋಜನೆಯನ್ನು ಸಾಕಾರಗೊಳಿಸಲು ಸಂಸದರು ಶ್ರಮಿಸಲಿ ಎಂದು ಮನವಿ ಮಾಡಿದ್ದಾರೆ.  ಕೋಲಾರ ಕ್ಷೇತ್ರದಲ್ಲಿ ಲೀಡ್ ತಂದುಕೊಡುವಲ್ಲಿ ಶ್ರಮಿಸಿದ್ದೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.