'ಅಂಬೇಡ್ಕರ್ ತತ್ವಾದರ್ಶ ಅಳವಡಿಸಿಕೊಳ್ಳಿ'
ಟೇಕಲ್: ಇಂದಿನ ಯುವಪೀಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ, ತತ್ವ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬಂಗಾರಪೇಟೆ ಕನ್ನಡಸಂಘದ ಅಧ್ಯಕ್ಷ ಪಲ್ಲವಿಮಣಿ ಹೇಳಿದರು.
ಟೇಕಲ್ನ ಕೆ.ಜಿ.ಹಳ್ಳಿಯಲ್ಲಿ ಕರ್ನಾಟಕ ದಲಿತ ಸಮಾಜ ಸೇನೆ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 123ನೇ ಜನ್ಮದಿನ ಹಾಗೂ ದಲಿತ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಜಿ.ಪಂ. ಸದಸ್ಯ ಆರ್.ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು.ಸೂಲಿಕುಂಟೆ ಆನಂದ್, ಶಿಕ್ಷಕ ಎ.ಕೆ.ವೆಂಕಟೇಶ್, ಅಶೋಕ್ಕುಮಾರ್, ಬಿ.ಕೆ.ನಾರಾಯಣಸ್ವಾಮಿ ಮಾತನಾಡಿದರು. ಸಭೆಯಲ್ಲಿ ಮಂಜುನಾಥ್, ಉಳ್ಳೇರಹಳ್ಳಿ ನಾಗರಾಜ್, ತಂಬಹಳ್ಳಿ ಗೋಪಿನಾಥ್, ಯಲುವಗುಳಿ ನಾಗರಾಜ್, ಮಂಜುನಾಥ್, ವೆಂಕಟೇಶ್, ಮಾಕಾರಹಳ್ಳಿ ಮಂಜುನಾಥ್, ಶಶಿಧರ್, ಅವಿನಾಶ್, ವೀರಕಪುತ್ರದ ನಾಗರಾಜ್, ದೊಡ್ಡಪ್ಪಯ್ಯ, ಎ.ಎಸ್.ಐ. ರಷೀದ್ ಖಾನ್, ಚಲಪತಿ ಮುಂತಾದವರು ಉಪಸ್ಥಿತರಿದ್ದರು. ಕೆ.ಜಿ.ಹಳ್ಳಿ ರಾಜಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಮೆರವಣಿಗೆ ಮಾಡಿ ನಮನ ಸಲ್ಲಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

