ಲಯನ್ಸ್ ಪದಗ್ರಹಣ ಸಮಾರಂಭ

Updated on: 

ಕೊಪ್ಪಳ: ಸಮೀಪದ ಭಾಗ್ಯನಗರ ರಸ್ತೆಯ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಜು. 19ರಂದು ಸಂಜೆ 7 ಗಂಟೆಗೆ ಲಯನ್ಸ್ ಕ್ಲಬ್ ಪದಾಧಿಕರಿಗಳ ಪದಗ್ರಹಣ  ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಗುಪ್ತಾ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯದರ್ಶಿಯಾಗಿ ಲಲಿತ್ ಜೈನ್ ಮತ್ತು ಖಜಾಂಚಿಯಾಗಿ ಅರವಿಂದ ಅಗಡಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಲಯನ್ ಮದನ್ ದೇಸಾಯಿ ನೂತನ ಅಧ್ಯಕ್ಷರು ಮತ್ತು ಅವರ ತಂಡಕ್ಕೆ ಅಧಿಕಾರ ಪದಗ್ರಹಣ ಮಾಡಲಿದ್ದಾರೆ. ಹುಬ್ಬಳ್ಳಿಯ ಲಯನ್ ಡಾ. ಮುರಳೀಧರ್ ರಾವ್ ಆಗಮಿಸಲಿದ್ದಾರೆ ಎಂದು ಕ್ಲಬ್ ಅಧ್ಯಕ್ಷ ಪ್ರಭು ಹೆಬ್ಬಾಳ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com