ಚುನಾವಣಾ ವೀಕ್ಷಕರ ನೇಮಕ
ಮಂಡ್ಯ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಇಬ್ಬರು ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಮಂಡ್ಯ ನಗರಸಭೆ, ಮದ್ದೂರು ಪುರಸಭೆ ಹಾಗೂ ಮಳವಳ್ಳಿ ಪುರಸಭೆಗಳಿಗೆ ಬೆಂಗಳೂರು ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಜಂಟಿ ನಿರ್ದೇಶಕ ಹೆಚ್. ಜನ್ನಪ್ಪ ಅವರನ್ನು ಚುನಾವಣಾ ವೀಕ್ಷಕರಾಗಿ, ಶ್ರೀರಂಗಪಟ್ಟಣ ಪುರಸಭೆ, ಕೆ.ಆರ್.ಪೇಟೆ ಪುರಸಭೆ, ನಾಗಮಂಗಲ ಹಾಗೂ ಪಾಂಡವಪುರ ಪಟ್ಟಣ ಪಂಚಾಯ್ತಿ ಬೆಂಗಳೂರು ಬಿಬಿಎಂಪಿ ಬ್ಯಾಟರಾಯನಪುರ ವಲಯದ ಜಂಟಿ ಆಯುಕ್ತ ವೈ.ಎಂ. ರಾಮಚಂದ್ರಮೂರ್ತಿ ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

